FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Sunday, October 5, 2014

October 2 - Gandhi Jayanthi

ಗಾಂಧಿ ಜಯಂತಿ ಆಚರಣೆ:
ನಮ್ಮ ರಾಷ್ಟ್ರಪಿತ ಮಹಾತ್ಮಾಗಾಂಧಿ ಅವರ ಜನ್ಮ ದಿನವಾದ ಅಕ್ಟೋಬರ್ 2 ರಂದು ನಮ್ಮ ಶಾಲೆಯಲ್ಲಿ ಗಾಂಧೀ ಜಯಂತಿಯನ್ನು ಆಚರಿಸಲಾಯಿತು. ಅಂದು ಎಲ್ಲಾ ಮಕ್ಕಳೂ ಹಾಗೂ ಅಧ್ಯಾಪಕರು ಸೇರಿ ಶಾಲಾ ಪರಿಸರವನ್ನು  ಶುಚಿಗೊಳಿಸಿದೆವು . ಶಾಲಾ ಮುಖ್ಯೋಪಾಧ್ಯಾಯರು ಗಾಂಧೀಜಿಯವರ ಜೀವನ ಆದರ್ಶಗಳನ್ನು ಮಕ್ಕಳಿಗೆ  ಮನದಟ್ಟು ಮಾಡಿಸಿದರು

No comments:

Post a Comment