FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Wednesday, October 22, 2014

Prize Distribution to Fair winners 2014

2014 - 15 ಮೇಳಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ :
ಈ ಶೈಕ್ಷಣಿಕ ವರ್ಷ ಜರಗಿದ  ವಿವಿಧ ಮೇಳಗಳಲ್ಲಿ ವಿಜೇತರಾದ ಮಕ್ಕಳಿಗೆ ಶಾಲಾ ಮುಖ್ಯೋಪಾಧ್ಯಾಯರು ಅಸೆಂಬ್ಲಿಯಲ್ಲಿ ಬಹುಮಾನ ನೀಡಿ ಗೌರವಿಸಿದರು . ಇನ್ನು ಮುಂದೆ ನಡೆಯುವ ಕಲಾ ಮೇಳಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕೆಂದು ಪ್ರೋತ್ಸಾಹದ ನುಡಿಗಳನ್ನಾಡಿದರು

No comments:

Post a Comment