FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Tuesday, November 4, 2014

Ogatu Competition

ಒಗಟು ಸ್ಪರ್ಧೆ :
ಶಾಲಾ ಕಲೋತ್ಸವದ ಅಂಗವಾಗಿ ಇಂದು ನಮ್ಮ ಶಾಲೆಯಲ್ಲಿ ಒಗಟು ಸ್ಪರ್ಧೆ ನಡೆಯಿತು. ಒಂದು ಮತ್ತು ಎರಡನೆ ತರಗತಿಯ ಹೆಚ್ಚಿನ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದರು 

No comments:

Post a Comment