ಅಕ್ಷತ .ಕೆ ಪೈವಳಿಕೆ ಸರಕಾರೀ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಸಂಸ್ಕ್ರತ ಶಿಬಿರದಲ್ಲಿ ಭಾಗವಹಿಸಿದ ನಮ್ಮ ಶಾಲೆಯ ಮಕ್ಕಳು ಶಿಬಿರದ ಅನುಭವಗಳನ್ನು ಶಾಲಾ ಅಸೆಂಬ್ಲಿಯಲ್ಲಿ ಎಲ್ಲ ಮಕ್ಕಳೊಂದಿಗೆ ಹಂಚಿಕೊಂಡರು .
ಅನಂತರ ಶಾಲಾ ಮುಖ್ಯೋಪಾಧ್ಯಾಯರು ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಮಾಣಪತ್ರವನ್ನು ವಿತರಿಸಿದರು.
No comments:
Post a Comment