ನಮ್ಮ ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಧರ್ಮತ್ತಡ್ಕ ವಿದ್ಯಾ ಸಂಸ್ಥೆಯಲ್ಲಿ ಅನೇಕ ವರ್ಷಗಳ ಕಾಲ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಟಿ. ಕೆ. ಮಾಸ್ಟ್ರು ಎಂದೇ ಚಿರ ಪರಿಚಿತರಾಗಿದ್ದ ಟಿ. ಕೆ. ಸುಬ್ರಹ್ಮಣ್ಯ ಭಟ್ ದಿನಾಂಕ 5.2.2015 ನೇ ಗುರುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನಹೊಂದಿದರು. ಅವರ ಆತ್ಮಕ್ಕೆ ಆ ಪರಮಾತ್ಮನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತನು ಕರುಣಿಸಲಿ ಎಂದು ನಾವು ಪರಮಾತ್ಮನಲ್ಲಿ ಬೇಡಿಕೊಳ್ಳುತ್ತೇವೆ.
No comments:
Post a Comment