FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Wednesday, May 20, 2015

USS Scholarship Winner

ಅಭಿನಂದನೆಗಳು
ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ USS ಸ್ಕಾಲರ್ಷಿಪ್ ಪರೀಕ್ಷೆಯಲ್ಲಿ ನಮ್ಮ ಶಾಲೆಯ ಪ್ರಣವ ಕುಮಾರ್  ಯನ್ 64 ಅಂಕಗಳನ್ನು ಗಳಿಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿ ಸ್ಕಾಲರ್ಷಿಪ್ ಗೆ ಅರ್ಹತೆಯನ್ನು ಗಳಿಸಿದ್ದಾನೆ. ಅವನಿಗೆ ಶಾಲಾ ಪರವಾಗಿ ಅಭಿನಂದನೆಗಳು .

No comments:

Post a Comment