FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Sunday, February 7, 2016

BIRTHDAYS

  ನಮ್ಮ ಶಾಲೆಯ ಆರನೇ ತರಗತಿಯ ವಿದ್ಯಾರ್ಥಿನಿ ನವ್ಯಶ್ರಿ ತನ್ನ ಹುಟ್ಟು ಹಬ್ಬದ ಸವಿ ನೆನಪಿಗಾಗಿ ಶಾಲಾ ಗ್ರಂಥಾಲಯಕ್ಕೆ ಒಂದು ಪುಸ್ತಕವನ್ನು ಕೊಡುಗೆಯಾಗಿ ನೀಡಿದಳು . ಅವಳಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ಪುಸ್ತಕವನ್ನು ಒದಗಿಸಿದ ಅವಳ ಹೆತ್ತವರಿಗೆ ಅಭಿನಂದನೆಗಳು 
ನಮ್ಮ ಶಾಲೆಯ ಆರನೇ ತರಗತಿಯ ವಿದ್ಯಾರ್ಥಿ ಯತಿನ್ ರಾಜ್  ತನ್ನ ಹುಟ್ಟು ಹಬ್ಬದ ಸವಿ ನೆನಪಿಗಾಗಿ ಶಾಲಾ ಗ್ರಂಥಾಲಯಕ್ಕೆ ಒಂದು ಪುಸ್ತಕವನ್ನು ಕೊಡುಗೆಯಾಗಿ ನೀಡಿದನು  . ಅವನಿ ಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ಪುಸ್ತಕವನ್ನು ಒದಗಿಸಿದ ಅವನ  ಹೆತ್ತವರಿಗೆ ಅಭಿನಂದನೆಗಳು 

No comments:

Post a Comment