ನಮ್ಮ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿನಿ ಮೊನಿಷಾ ತನ್ನ ಹುಟ್ಟುಹಬ್ಬವನ್ನು ಆಚರಿಸಿದಳು. ಅದರ ಸವಿ ನೆನಪಿಗಾಗಿ ಶಾಲಾ ಗ್ರಂಥಾಲಯಕ್ಕೆ ಒಂದು ಕತೆ ಪುಸ್ತಕವನ್ನು ಕೊಡುಗೆಯಾಗಿ ನೀಡಿದಳು. ಅವಳಿಗೆ ಶಾಲಾ ಪರವಾಗಿ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು . ಪುಸ್ತಕವನ್ನು ಒದಗಿಸಿದ ಅವಳ ಹೆತ್ತವರಿಗೆ ಅಭಿನಂದನೆಗಳು .
No comments:
Post a Comment