FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Thursday, May 26, 2016

CONGRATULATIONS

ನಮ್ಮ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿ ಜೋವಿನ್ ಡೆಲ್ ರಾಯ್ ಕಳೆದ ಫೆಬ್ರವರಿ ತಿಂಗಳಿನಲ್ಲಿ ಜರಗಿದ LSS Scholarship ಪರೀಕ್ಷೆಯಲ್ಲಿ ತೇರ್ಗಡೆಗೊಂಡು ಸ್ಕಾಲರ್ಷಿಪ್ ಗೆ ಅರ್ಹತೆಯನ್ನು ಗಳಿಸಿರುತ್ತಾನೆ . ಅವನಿಗೆ ಶಾಲಾ ಪರವಾಗಿ ಅಭಿನಂದನೆಗಳು .

No comments:

Post a Comment