FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Sunday, September 4, 2016

BIRTHDAY

 ಏಳನೇ ತರಗತಿಯ ಸವಿತಾ ತನ್ನ ಹುಟ್ಟು ಹಬ್ಬದ ನೆನಪಿಗಾಗಿ ಶಾಲಾ ಗ್ರಂಥಾಲಯಕ್ಕೆ  ಪುಸ್ತಕವನ್ನು ನೀಡಿದಳು 
 ಆರನೇ ತರಗತಿಯ ಲೀಲಾ  ತನ್ನ ಹುಟ್ಟು ಹಬ್ಬದ ನೆನಪಿಗಾಗಿ ಶಾಲಾ ಗ್ರಂಥಾಲಯಕ್ಕೆ  ಪುಸ್ತಕವನ್ನು ನೀಡಿದಳು 
ಐದನೇ ತರಗತಿಯ ಅಶ್ವಿನಿ  ತನ್ನ ಹುಟ್ಟು ಹಬ್ಬದ ನೆನಪಿಗಾಗಿ ಶಾಲಾ ಗ್ರಂಥಾಲಯಕ್ಕೆ  ಪುಸ್ತಕವನ್ನು ನೀಡಿದಳು . ಈ ಎಲ್ಲಾ ಮಕ್ಕಳಿಗೆ ಶಾಲಾ ಪರವಾಗಿ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು . ಪುಸ್ತಕವನ್ನು ಒದಗಿಸಿದ ಅವರ ಹೆತ್ತವರಿಗೆ ಅಭಿನಂದನೆಗಳು . 

No comments:

Post a Comment