ಪೈವಳಿಕೆ ಸರಕಾರೀ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಕಿರಿಯ ಪ್ರಾಥಮಿಕ ವಿಭಾಗದ ಸಮಾಜ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ಮೂರನೇ ತರಗತಿ ಮಕ್ಕಳಾದ ತನುಷ್ ಕುಮಾರ್ ಯನ್ ಮತ್ತು ಮನೋಜ್ಞಾ ಸಿ. ಯಚ್. ಅವರ ತಂಡವು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಅವರಿಗೆ ಶಾಲಾ ಪರವಾಗಿ ಅಭಿನಂದನೆಗಳು
No comments:
Post a Comment