ನಮ್ಮ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಕಲಿಯುತ್ತಿರುವ ಮಧುರ ತನ್ನ ಹುಟ್ಟು ಹಬ್ಬದ ಸವಿ ನೆನಪಿಗಾಗಿ ಶಾಲಾ ಗ್ರಂಥಾಲಯಕ್ಕೆ ಒಂದು ಪುಸ್ತಕವನ್ನು ಕೊಡುಗೆಯಾಗಿ ನೀಡಿದಳು . ಅವಳಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು . ಪುಸ್ತಕವನ್ನು ಒದಗಿಸಿದ ಅವಳ ಹೆತ್ತವರಿಗೆ ಅಭಿನಂದನೆಗಳು .
ನಮ್ಮ ಶಾಲೆಯಲ್ಲಿ ಐದನೇ ತರಗತಿಯಲ್ಲಿ ಕಲಿಯುತ್ತಿರುವ ಮಧುಶ್ರೀ ತನ್ನ ಹುಟ್ಟು ಹಬ್ಬದ ಸವಿ ನೆನಪಿಗಾಗಿ ಶಾಲಾ ಗ್ರಂಥಾಲಯಕ್ಕೆ ಒಂದು ಪುಸ್ತಕವನ್ನು ಕೊಡುಗೆಯಾಗಿ ನೀಡಿದಳು . ಅವಳಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು . ಪುಸ್ತಕವನ್ನು ಒದಗಿಸಿದ ಅವಳ ಹೆತ್ತವರಿಗೆ ಅಭಿನಂದನೆಗಳು .

No comments:
Post a Comment