LCD PROJECTOR and CEILING FAN Donation
ನಮ್ಮ ಶಾಲೆಯ ಹಳೆ ವಿದ್ಯಾರ್ಥಿನಿಯೂ ನಮ್ಮ ಶಾಲಾ ಅಧ್ಯಾಪಕಿಯೂ ಆಗಿರುವ ಶ್ರೀಮತಿ ರೇವತಿ ಟೀಚರ್ ಅವರು ಸುಮಾರು ರೂ. 35000/ ಬೆಲೆಯ ಒಂದು ಎಲ್ ಸಿ ಡಿ ಪ್ರಾಜೆಕ್ಟರ್ ನ್ನು ಶಾಲಾ ಪ್ರವೇಶೋತ್ಸವದ ಸಂದರ್ಭದಲ್ಲಿ ಶಾಲೆಗೇ ಕೊಡುಗೆಯಾಗಿ ನೀಡಿದರು . ಅವರಿಗೆ ಶಾಲಾ ಪರವಾಗಿ ಅಭಿನಂದನೆಗಳು . ಅವರು ಕಳೆದ ವರ್ಷ ನಮ್ಮ ಶಾಲೆಗೆ ನಾಲ್ಕು ಫ್ಯಾನ್ ಗಳನ್ನೂ ಕೊಡುಗೆಯಾಗಿ ನೀಡಿದ್ದರು.
ನಮ್ಮ ಶಾಲೆಯ ಹಳೆ ವಿದ್ಯಾರ್ಥಿನಿಯೂ ನಮ್ಮ ಶಾಲಾ ಅಧ್ಯಾಪಕಿಯೂ ಆಗಿರುವ ಶ್ರೀಮತಿಪರಮೇಶ್ವರಿ ಟೀಚರ್ ಅವರು ಶಾಲಾ ಪ್ರವೇಶೋತ್ಸವದ ಸಂದರ್ಭದಲ್ಲಿ ಶಾಲೆಗೆ ನಾಲ್ಕು ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಿದರು . ಅವರಿಗೆ ಶಾಲಾ ಪರವಾಗಿ ಅಭಿನಂದನೆಗಳು
ನಮ್ಮ ಶಾಲೆಯ ಹಳೆ ವಿದ್ಯಾರ್ಥಿನಿಯೂ ನಮ್ಮ ಶಾಲಾ ಅಧ್ಯಾಪಕಿಯೂ ಆಗಿರುವ ಶ್ರೀಮತಿಪರಮೇಶ್ವರಿ ಟೀಚರ್ ಅವರು ಶಾಲಾ ಪ್ರವೇಶೋತ್ಸವದ ಸಂದರ್ಭದಲ್ಲಿ ಶಾಲೆಗೆ ನಾಲ್ಕು ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಿದರು . ಅವರಿಗೆ ಶಾಲಾ ಪರವಾಗಿ ಅಭಿನಂದನೆಗಳು
No comments:
Post a Comment