FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Saturday, November 15, 2014

SAKSHARA SAHITYA SAMAJA HELD ON 14.11.2014

                                                        ಸಾಕ್ಷರ ಸಾಹಿತ್ಯ ಸಮಾಜ
ಕಾಸರಗೋಡು ಜಿಲ್ಲಾ ಪಂಚಾಯತು ಮತ್ತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ  ಮಾಯಿಪ್ಪಾಡಿ  ಇವುಗಳ ಸಾರಥ್ಯದಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ಸಾಕ್ಷರ ವಿಶೇಷ ತರಬೇತಿ ಕಾರ್ಯಕ್ರಮದ ಅಂಗವಾಗಿ ದಿನಾಂಕ  14.11.2014 ರಂದು ಮಕ್ಕಳ ದಿನಾಚರಣೆಯನ್ನು ನಮ್ಮಶಾಲೆಯಲ್ಲಿ ಸಾಕ್ಷರ ಸಾಹಿತ್ಯ ಸಮಾಜ ಎಂಬ ಕಾರ್ಯಕ್ರಮದ ಮೂಲಕ ನಡೆಸಲಾಯಿತು . 



ವಾರ್ಡ್ ಸದಸ್ಯೆ ಕುಮಾರಿ ವಸಂತಿ ,ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ವೆಂಕಟರಾಜ ನೀರಮೂಲೆ ,ಶಾಲಾ ವ್ಯವಸ್ಥಾಪಕರಾದ ಶ್ರೀ ಯನ್ ಸುಬ್ಬಣ್ಣ ಭಟ್ ಮೊದಲಾದವರು ಕರ್ಯಕ್ರಮಲ್ಲಿ ಉಪಸ್ಥಿಥರಿದ್ದರು. ಹಿರಿಯ ಅಧ್ಯಾಪಿಕೆ ರೇವತಿ ಟೀಚರ್ ಅವರ ನೇತೃತ್ವದಲ್ಲಿ ಮಕ್ಕಳಿಂದ ದೇಶಭಕ್ತಿ ಗೀತೆ,ಸ್ಕಿಟ್,ಲಘುಸಂಗೀತ ಇತ್ಯಾದಿ ಸಾಹಿತ್ಯ ಕಲಾ ಪ್ರಕಾರಗಳನ್ನು ಪ್ರದರ್ಶಿಸಲಾಯಿತು . 



No comments:

Post a Comment