ಶ್ರದ್ಧಾಂಜಲಿ ಸಭೆ
ನಮ್ಮ ಶಾಲಾ ವ್ಯವಸ್ಥಾಪಕರಾಗಿದ್ದ ಶ್ರೀ ಯನ್ ಸುಬ್ಬಣ್ಣ ಭಟ್ ಅವರ ನಿಧಾನಕ್ಕೆ ಸಂತಾಪ ಸೂಚಕವಾಗಿ ಶಾಲೆಯಲ್ಲಿ 1.6.2015 ನೇ ಸೋಮವಾರದಂದು ಶ್ರದ್ಧಾಂಜಲಿ ಸಭೆಯನ್ನು ನಡೆಸಲಾಯಿತು . ಶಾಲಾ ಮುಖ್ಯೋಪಾಧ್ಯಾಯ ಶ್ರೀ ಯನ್ ಮಹಾಲಿಂಗ ಭಟ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು . ವಾರ್ಡ್ ಸದಸ್ಯೆ ಕುಮಾರಿ ವಸಂತಿ ,ಪಿ. ಟಿ . ಎ ಅಧ್ಯಕ್ಷ ವೆಂಕಟರಾಜ ನೀರಾಮೂಲೆ ,ಶಾಲಾ ಅಧ್ಯಾಪಕರಾದ ರಾಮಮೋಹನ್ ಸಿ. ಯಚ್ ,ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಮಾತನಾಡಿದರು . ಶಾಲಾ ಮೇನೇಜರ್ ಶ್ರೀಮತಿ ವಿಜಯಶ್ರೀ ಅವರು ಉಪಸ್ಥಿತರಿದ್ದರು ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯಲಾಯಿತು . ಅಧ್ಯಾಪಕ ಶ್ರೀನಿವಾಸ ಕೆ. ಯಚ್. ಕಾರ್ಯಕ್ರಮ ನಿರೂಪಿಸಿದರು . ಮೃತರ ಗೌರವಾರ್ಥ ಎರಡು ನಿಮಿಷಗಳ ಕಾಲ ಮೌನ ಆಚರಿಸಲಾಯಿತು .

No comments:
Post a Comment