ಶ್ರದ್ಧಾಂಜಲಿ ಸಭೆ
ನಮ್ಮ ಶಾಲಾ ವ್ಯವಸ್ಥಾಪಕರಾಗಿದ್ದ ಶ್ರೀ ಯನ್ ಸುಬ್ಬಣ್ಣ ಭಟ್ ಅವರ ನಿಧಾನಕ್ಕೆ ಸಂತಾಪ ಸೂಚಕವಾಗಿ ಶಾಲೆಯಲ್ಲಿ 1.6.2015 ನೇ ಸೋಮವಾರದಂದುಶ್ರದ್ಧಾಂಜಲಿ ಸಭೆಯನ್ನು ನಡೆಸಲಾಯಿತು .
ಶಾಲಾ ಮುಖ್ಯೋಪಾಧ್ಯಾಯ ಶ್ರೀ ಯನ್ ಮಹಾಲಿಂಗ ಭಟ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು .
ವಾರ್ಡ್ ಸದಸ್ಯೆ ಕುಮಾರಿ ವಸಂತಿ ,ಪಿ. ಟಿ . ಎ ಅಧ್ಯಕ್ಷ ವೆಂಕಟರಾಜ ನೀರಾಮೂಲೆ ,ಶಾಲಾ ಅಧ್ಯಾಪಕರಾದ ರಾಮಮೋಹನ್ ಸಿ. ಯಚ್ ,ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಮಾತನಾಡಿದರು .
ಶಾಲಾ ಮೇನೇಜರ್ ಶ್ರೀಮತಿ ವಿಜಯಶ್ರೀ ಅವರು ಉಪಸ್ಥಿತರಿದ್ದರು ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯಲಾಯಿತು .

ಅಧ್ಯಾಪಕ ಶ್ರೀನಿವಾಸ ಕೆ. ಯಚ್. ಕಾರ್ಯಕ್ರಮ ನಿರೂಪಿಸಿದರು . ಮೃತರ ಗೌರವಾರ್ಥ ಎರಡು ನಿಮಿಷಗಳ ಕಾಲ ಮೌನ ಆಚರಿಸಲಾಯಿತು .
ಶಾಲಾ ಪ್ರವೇಶೋತ್ಸವ 2015-16
2015-16 ನೇ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವವು ನಮ್ಮ ಶಾಲೆಯಲ್ಲಿ ವೈಭವದಿಂದ ನಡೆಯಿತು .
ಹೊಸದಾಗಿ ಸೇರಿದ ಮಕ್ಕಳನ್ನು ಪುಗ್ಗೆ ನೀಡಿ ಸ್ವಾಗತಿಸಲಾಯಿತು .
ಪಿ. ಟಿ . ಎ ಅಧ್ಯಕ್ಷ ವೆಂಕಟರಾಜ ನೀರಾಮೂಲೆ ಅವರ ಅಧ್ಯಕ್ಷತೆಯಲ್ಲಿ ವಾರ್ಡ್ ಸದಸ್ಯೆ ಕುಮಾರಿ ವಸಂತಿ ಅವರು ಪ್ರವೇಶೋತ್ಸವವನ್ನು ಉದ್ಘಾಟಿಸಿದರು .
ಶಾಲಾ ಮುಖ್ಯೋಪಾಧ್ಯಾಯ ಶ್ರೀ ಯನ್ ಮಹಾಲಿಂಗ ಭಟ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು .
ಹೊಸದಾಗಿ ಸೇರಿದ ಮಕ್ಕಳಿಗೆ ಶಾಲಾ ಮೇನೇಜರ್ ಶ್ರೀಮತಿ ವಿಜಯಶ್ರೀ ಅವರು ಕಲಿಕೋಪಕರಣಗಳ ಕಿಟ್ ವಿತರಿಸಿದರು.
ಅಧ್ಯಾಪಿಕೆ ಗಾಯತ್ರಿ ಕಡಂಬಾರ್ ಅವರು ಧನ್ಯವಾದ ಸಮರ್ಪಿಸಿದರು. ಅಧ್ಯಾಪಕ ಶ್ರೀನಿವಾಸ ಕೆ. ಯಚ್. ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಎಲ್ಲ ಮಕ್ಕಳಿಗೂ ಸಿಹಿತಿಂಡಿ ವಿತರಿಸಲಾಯಿತು. ಅನಂತರ ಮಕ್ಕಳಿಂದ ವಿವಿಧ ಚಟುವಟಿಕೆಗಳು ನಡೆಯಿತು .

No comments:
Post a Comment